HomeAnti Corruption Tv7 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ಯಾಗಿ ಸಿಕ್ಕಿಬಿದ್ದ ಪೊಲೀಸ್ ಪೇದೆ

7 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ಯಾಗಿ ಸಿಕ್ಕಿಬಿದ್ದ ಪೊಲೀಸ್ ಪೇದೆ

- Advertisement -spot_img

ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಜಿಲ್ಲಾ ಸೆನ್ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಲೋಕಾಯುಕ್ತ ಬಲೆಗೆ ಬಿದ್ದವರು. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ.

ಅರ್ಜಿ ತನಿಖೆಯಲ್ಲಿ ದೂರುದಾರರ ಹೆಸರು ಕೈ ಬಿಡಲು ಸಂಜನಾ ಬೀರಪ್ಪಾ ಎಂಬುವವರ ಬಳಿ ಮುಕ್ಕಲಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಎಸ್​.ಪಿ ಎಆರ್ ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಬಳಿಕ ಲಂಚ ಸ್ವಿಕರಿಸುತ್ತಿದ್ದ ಕಾನ್ಸಟೇಬಲ್ ಮುಕ್ಕಲಪ್ಪನನ್ನ ಬಂಧಿಸಲಾಗಿದೆ.

 ವರದಿ ಆಂಥೋನಿ ಬೇಗೂರು

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here