HomeAnti Corruption Tvಮಧ್ಯಾಹ್ನದ ಬಿಸಿಯೂಟ ಸೇವಿಸಿದ 200 ಹೆಚ್ಚು ಅದರಲ್ಲಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!

ಮಧ್ಯಾಹ್ನದ ಬಿಸಿಯೂಟ ಸೇವಿಸಿದ 200 ಹೆಚ್ಚು ಅದರಲ್ಲಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!

- Advertisement -spot_img

ಯಾದಗಿರಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಒಂದಲ್ಲ ಎರಡಲ್ಲ ದೋರನಹಳ್ಳಿ ಗ್ರಾಮದ ಮೂರು ಸರ್ಕಾರಿ ಶಾಲೆಯ ಮಕ್ಕಳಲ್ಲಿ ಕಾಣಿಸಿಕೊಂಡ ವಾಂತಿ-ಬೇಧಿ.

ಅಂಬೇಡ್ಕರ್ ಸರ್ಕಾರಿ ಪ್ರಾಥಮಿಕ ಶಾಲೆ, ಮಹಾಂತೇಶ್ವರ ಕಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇ ಅಗಸಿ ಶಾಲೆಯ ಮಕ್ಕಳು ಸಹ ಬಿಸಿಯೂಟ ಸೇವಿಸಿದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದ ಮೂರು ಶಾಲೆಗಳಿಗೆ ಎನ್‌ಜಿಒ ಒಂದರಿಂದ ಪೂರೈಕೆಯಾಗಿದ್ದ ಬಿಸಿಯೂಟ. ಊಟ ಸೇವಿಸಿದ ಸ್ವಲ್ಪ ಹೊತ್ತಿನಲ್ಲೇ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಹೊಟ್ಟೆ ನೋವು ಎಂದು ಮಕ್ಕಳು ಒದ್ದಾಡುತ್ತಿರುವಾಗಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಪೋಷಕರು. ಏಕಾಏಕಿ ಹಲವು ಮಕ್ಕಳು ತೀವ್ರ ಅಸ್ವಸ್ಥರಾಗುತ್ತಿದ್ದಂತೆ ಆತಂಕಗೊಂಡ ಮಕ್ಕಳ ಪೋಷಕರು. ಫುಡ್ ಪಾಯ್ಸನ್ ಆಗಿರುವ ಶಂಕೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು. ಸುಮಾರು 50ಕ್ಕೂ ಅಧಿಕ ಮಕ್ಕಳು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಯಾದಗಿರಿ:ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಗರಿಮಾ ಪಂವಾರ್‌ ಮತ್ತು ಯಾದಗಿರಿ ಜಿಲ್ಲಾ ಎಸ್ಪಿ ಜೀ ಸಂಗೀತ

ಗ್ರಾಮದ ಮೂರು ಶಾಲೆಗಳಿಗೆ ಎನ್‌ಜಿಒ ಒಂದರಿಂದ ಪೂರೈಕೆಯಾಗಿದ್ದ ಬಿಸಿಯೂಟ. ಊಟ ಸೇವಿಸಿದ ಸ್ವಲ್ಪ ಹೊತ್ತಿನಲ್ಲೇ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಹೊಟ್ಟೆ ನೋವು ಎಂದು ಮಕ್ಕಳು ಒದ್ದಾಡುತ್ತಿರುವಾಗಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಪೋಷಕರು. ಏಕಾಏಕಿ ಹಲವು ಮಕ್ಕಳು ತೀವ್ರ ಅಸ್ವಸ್ಥರಾಗುತ್ತಿದ್ದಂತೆ ಆತಂಕಗೊಂಡ ಮಕ್ಕಳ ಪೋಷಕರು. ಫುಡ್ ಪಾಯ್ಸನ್ ಆಗಿರುವ ಶಂಕೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು.  ಸುಮಾರು 50ಕ್ಕೂ ಅಧಿಕ ಮಕ್ಕಳು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here