ವಿಶ್ವ ಪರಿಸರ ದಿನಾಚರಣೆ-2026 ಅಂಗವಾಗಿ ಇಂದು ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನಗರ, ವಕೀಲರ ಸಂಘ, ಬೆಂಗಳೂರು ಮತ್ತು ತೋಟಗಾರಿಕೆ ಇಲಾಖೆ, ಕಬ್ಬನ್ ಪಾರ್ಕ್, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗಿಡಗಳನ್ನು ನೆಡುವುದರ ಮೂಲಕ “ವಿಶ್ವ ಪರಿಸರ ದಿನಾಚರಣೆ” ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ
Stay Connected
Must Read








